ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

0

ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆ ರಝಾ ಗಾರ್ಡನ್ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ಶಿಕ್ಷಣ ಇಲಾಖಾ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here