ಕುಕ್ಕೇಡಿ: ಡಾ. ಬಿ. ಆರ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣ ದಿನಾಚರಣೆ

0

p>

ಕುಕ್ಕೇಡಿ: ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮವನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗ್ರಾಮ ಶಾಖೆ ನಿಟ್ಟಡೆ ವತಿಯಿಂದ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here