ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

0

p>

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ. 10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ. ಹಿಂ. ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

LEAVE A REPLY

Please enter your comment!
Please enter your name here