ನಾರಾವಿ: ಮಹಾಚಂಡಿಕಾ ಯಾಗದ ಧಾರ್ಮಿಕ ಸಭೆಗೆ ಯುವ ವಾಗ್ಮಿ ಹಾರಿಕ ಮಂಜುನಾಥ್ ಆಗಮನ

0

ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನದ ವಠಾರದಲ್ಲಿ ಪ್ರಪ್ರಥಮ ಬಾರಿಗೆ ಲೋಕ ಕಲ್ಯಾಣಕ್ಕಾಗಿ ನಡೆಯುವ ಮಹಾ ಚಂಡಿಕಾಯಾಗದ ಪ್ರಯುಕ್ತ ಡಿ.22ರಂದು ಜರಗುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಬಾಲ ವಾಗ್ಮಿ ಹಾರಿಕ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here