ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ December 17, 2024 0 FacebookTwitterWhatsApp p> ಬೆಳ್ತಂಗಡಿ: ಅಚ್ಚಿನಡ್ಕ ನಿವಾಸಿ ಸ್ಟೀಫನ್ ಕೊರೆಯ (36 ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 17ರಂದು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ. p>