p>
ಉಜಿರೆ: ಡಿ. 23 ರಂದು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ. ಬಿ. ಎಸ್. ಇ) ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ರವರ ಜನ್ಮದಿನದ ಅಂಗವಾಗಿ “ಗಣಿತ ದಿನಾಚರಣೆ” ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರಸಪ್ರಶ್ನೆ, ಕಿರು ಪ್ರಹಸನ ಹಾಗೂ ಗುಂಪು ಗಾಯನ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಮೈತ್ರಿ ಕಾರ್ಯಕ್ರಮ ನಿರೂಪಿಸಿದರು.