p>
ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ )ಬಳ್ಳಮಂಜ ಸಂಘದಿಂದ ಪಾರೆಂಕಿ ಗ್ರಾಮದ ಹಾರಬೆ ಅಭಿಲಾಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಸಂಘದಿಂದ ಆರ್ಥಿಕ ಸಹಾಯ ನೀಡಲಾಯಿತು.
ನ್ಯೂ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರ ಪ್ರಮೋದ್ ಕುಮಾರ್, ಹರ್ಷ ಬಳ್ಳಮಂಜ, ಕೋಶಾಧಿಕಾರಿ ಶ್ರವಣ್ ಉಪಸ್ಥಿತಿಯಲ್ಲಿ ನೀಡಲಾಯಿತು.