ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯ ವಿಧಿವಶ

0

ಬೆಳ್ತಂಗಡಿ: ನಿವೃತ್ತ ಮುಖ್ಯೋಪಾದ್ಯಾಯ, ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯರು ಜ .14 ರಂದು ನಿಧನರಾಗಿದ್ದಾರೆ. ಮಂಗಳೂರಿನಲ್ಲಿ ದೈವಾದೀನರಾಗಿರುವುದಾಗಿ ತಿಳಿದು ಬಂದಿದೆ.

ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

LEAVE A REPLY

Please enter your comment!
Please enter your name here