ಬೆಳಾಲು: ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

0

ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು.

ದ. ಕ. ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here