ಮಹಾಕುಂಭ ಮೇಳದಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ ಭಾಗಿ January 30, 2025 0 FacebookTwitterWhatsApp ಬೆಳ್ತಂಗಡಿ: ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತೀ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ಪರ್ವ ದಿನದಂದು ಶಾಸಕ ಹರೀಶ್ ಪೂಂಜ ಮತ್ತು ಉದ್ಯಮಿ ಶಶಿಧರ ಶೆಟ್ಟಿ ಬರೋಡ ಭಾಗಿಯಾಗಿ ಪುಣ್ಯಸ್ನಾನ ಮಾಡಿದರು.