ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್ ಪಿ ನೇಮಕ March 1, 2025 0 FacebookTwitterWhatsApp ಉಜಿರೆ: ಮಾರ್ಚ್1 ರಂದು ಶ್ರೀ ಧ.ಮ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ. ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಪಿ. ಆಯ್ಕೆಯಾಗಿದ್ದಾರೆ.