ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ March 11, 2025 0 FacebookTwitterWhatsApp ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗುರುವಾಯನಕೆರೆಯ ಅರಣ್ಯ ವೀಕ್ಷಕ ಗಫೂರ್ (59ವ) ಕರ್ತವ್ಯದಲ್ಲಿದ್ದಾಗಲ್ಲೇ ಹೃದಯಾಘಾತದಿಂದ ಮಾ.11ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.