ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ March 24, 2025 0 FacebookTwitterWhatsApp ಬೆಳ್ತಂಗಡಿ: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಮಾ. 24ರಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು. ಶಾಸಕ ಹರೀಶ್ ಪೂಂಜರವರು ಸನ್ಮಾನಿಸಿ, ಗೌರವಿಸಿದರು.