ಹೊಸಂಗಡಿ ಪರಿಸರದಲ್ಲಿ ಗಾಳಿ ಮಳೆಗೆ ಮನೆಗಳಿಗೆ ಹಾನಿ, ವಿದ್ಯುತ್ ಕಂಬಗಳು ನೆಲಕ್ಕೆ

0

ಹೊಸಂಗಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ. 8ರಂದು ಸುರಿದ ಬಾರಿ ಗಾಳಿ ಮಳೆಗೆ 6 ಮನೆಗಳ ಛಾವಣಿ ಪೂರ್ಣ ಹಾನಿಯಾಗಿದ್ದು, 8 ಮನೆಗಳ ಛಾವಣಿ ಭಾಗಶಃ ಹಾನಿಯಾಗಿದೆ. ಹತ್ತಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಪಂಚಾಯತ್ ಅಧ್ಯಕ್ಷ ಜಗದೀಶ್, ಗಣೇಶ್ ಶೆಟ್ಟಿ, ಸಿಬ್ಬಂದಿಗಳು, ಗ್ರಾಮ ಸಹಾಯಕರು ತಕ್ಷಣ ಹಾನಿಗೊಂಡ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here