

ವೇಣೂರು: ನ. 2024ರಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಂ.ಡಿ.ಎಸ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್ ಕುಲಾಲ್ ರವರಿಗೆ 5ನೇ ರ‍್ಯಾಂಕ್ ಪಡೆದಿರುತ್ತಾರೆ. ಇವರು ವೇಣೂರು ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ ಅಶ್ವಿತ್ ಕುಲಾಲ್ ರವರ ಪತ್ನಿ, ಕುಂಭಶ್ರೀ ವಿದ್ಯಾಸಂಸ್ಥೆಯ ಸ್ಥಾಪಕ ಗಿರೀಶ್ ಕೆ.ಹೆಚ್. ಇವರ ಸೊಸೆ.