
ಮುಂಡಾಜೆ: ಗ್ರಾಮದ ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ, ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ನಾಗೇಶ್ ಪ್ರಭು ಇವರ ಪತ್ನಿ, ನೀತಾ ಪ್ರಭು (67) ಅಲ್ಪಕಾಲದ ಅಸೌಖ್ಯದಿಂದ ಏ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತಿ ನಾಗೇಶ್ ಪ್ರಭು ಹಾಗೂ ಮಕ್ಕಳನ್ನು ಅಗಲಿದ್ದಾರೆ.