
ಕುತ್ಲೂರು: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ಹಹಣಾಧಿಕಾರಿಯವರಿಗೆ ಶಾಲೆಯ ಕೈತೋಟದಲ್ಲಿ ಬೆಳೆದ ಸಾವಯವ ತರಕಾರಿ ನೀಡಲಾಯಿತು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಶಾಲೆಯ ಅಭಿವೃದ್ಧಿಯ ಹರಿಕಾರ ಕೆ. ರಾಮಚಂದ್ರ ಭಟ್ ಕುಕ್ಕುಜೆ ಕುತ್ಲೂರು ತರಕಾರಿಯನ್ನುನೀಡಿದರು. ಶಾಲೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆ ನೀಡಿದರು.