ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

0

ಪಡಂಗಡಿ: ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ ಪಡೆದಿದೆ. ಒಟ್ಟು 35 ವಿದ್ಯಾರ್ಥಿಗಳು ಹಾಜರಾಗಿ 7 ಉನ್ನತ ಶ್ರೇಣಿ, 25 ಪ್ರಥಮ ಶ್ರೇಣಿ, 3ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here