
ಅಳದಂಗಡಿ:2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಪೀಟರ್ ಕ್ಲೀವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 39 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲ ವಿದ್ಯಾರ್ಥಿ ಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿರುತ್ತದೆ.
20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಅನುಜ್ಞ ಎಂ ಗೌಡ 603, ಹರ್ಷ 600, ಡಿಯೋಣ ಪರ್ಲ್ ಕ್ರಸ್ತಾ 591ಅಂಕ ಪಡೆದ್ದಿದ್ದಾರೆ.