ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಮೇ. 27ರಂದು ಗ್ರಾಮ ಪಂಚಾಯತ್ ಮಡಂತ್ಯಾರಿನಲ್ಲಿ ಪೂರ್ವಾಹ್ನ 10.30ಕ್ಕೆ ನಡೆಯಲಿದೆ. 40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ, ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.
Home ಇತ್ತೀಚಿನ ಸುದ್ದಿಗಳು ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ‘ಜನರ ಬಳಿಗೆ-ತಾಲೂಕು ಆಡಳಿತ’ ಜನಸ್ಪಂದನಾ ಕಾರ್ಯಕ್ರಮ