ಕಲ್ಮಂಜ: ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

0

ಕಲ್ಮಂಜ: ಗ್ರಾಮದ ನಿಡಿಗಲ್ ಸೇತುವೆಯ ಸಮೀಪದ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೇ. 26ರಂದು ಮುಂಜಾನೆ ಮಗುಚಿ ಬಿದ್ದಿರುವ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here