


ಕೊಕ್ಕಡ: ಗ್ರಾಮ ಪಂಚಾಯತ್ ಕೊಕ್ಕಡ ಹಾಗೂ ಅರಿವು ಕೇಂದ್ರ ಗ್ರಂಥಾಲಯ ಕೊಕ್ಕಡ ಇಲ್ಲಿ ಬಾಲ ಕಾರ್ಮಿಕತೆ ಮುಕ್ತ ದಿನವನ್ನು ಜೂ. 12ರಂದು ಆಚರಿಸಲಾಯಿತು.


ಗ್ರಾಮ ಪಂಚಾಯತ್ ಕಾರ್ಯದರ್ಶಿ ಭಾರತಿ ಬಾಲ ಕಾರ್ಮಿಕ ನಿರ್ಮೂಲನೆಯ ಬಗ್ಗೆ ಪ್ರಮಾಣವಚನ ಬೋಧಿಸಿದರು. ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಮೇಲ್ವಿಚಾರಕರು ಉಪಸ್ಥಿತರಿದ್ದರು.


 
            
