ಕಲ್ಮಂಜ: ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

0

ಕಲ್ಮಂಜ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಜೂ.12ರಂದು ಕಲ್ಮಂಜ ಪಂಚಾಯತ್ ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು. ಕಲ್ಮಂಜ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here