ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

0

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.

ನೂತನ್ ಕೃಷ್ಣ 599 (99.9328752), ಖುಷಿ ವಿನಯ್ ರಾಚೋಟಿ 588 (99.8864355), ರೋಹಿತ್ ಕಾಮತ್ 582 (99.8504968), ಸೋಹನ್ ಯಡಾಲ್ 572 (99.7700194), ಲಿಖಿತ್ ಸಿ ಪಿ 570 , ಶ್ರೇಯಸ್ ಹೆಚ್ ಎಸ್ 547 , ಧ್ರುವ ಎಸ್ ಪಿ 536 , ಹೆಚ್ ಎಂ ದೇವಸೇನ್ 533, ಚಿನ್ಮಯಿ ಕೆ ಎಲ್ 529, ಚೇತನ್ ಕೆ ಎಸ್ 523, ನಮೃತಾ ಕೆ 518, ಪ್ರೀತಮ್ ಗೌಡ 516, ಮನೋಜ್ ಕೆ 514, ಪವನ್ ಗೌಡ 512, ಪ್ರತ್ಯೂಶ್ ಬಿ ಪಿ 508, ಸಮೃದ್ಧಿ ಎ ಎಂ 507, ಲೇಖನ್ ಕುಮಾರ್ ಎಂ ಎಸ್ 506 ಯಶಸ್ ನಾಯ್ದು 502 , ಸಂಪ್ರೀತ್ ಸಿ 500 ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾಂತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here