ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಮಂಡಲ ಕಾರ್ಯಕಾರಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಜೂ. 21ರಂದು ಲಾಯಿಲ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ನಡೆಯಿತು.


ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಬೋಟ್ಯಾಡಿ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆಳ್ವ, ಪ್ರೇಮನಾಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು, ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್ ಮತ್ತು ರಾಕೇಶ್ ರೈ ಹಾಗೂ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್
ವೇದಿಕೆಯಲ್ಲಿ ಉಪಸ್ಥಿತರಿದ್ದರು.