ಕಲ್ಮಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು. ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
Home ಇತ್ತೀಚಿನ ಸುದ್ದಿಗಳು ರಾಜ್ಯ ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಲ್ಮಂಜ ಪಂಚಾಯತ್ ಮುಂದೆ ಪ್ರತಿಭಟನೆ