




ಸುಲ್ಕೇರಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಘಟಕದಿಂದ ಸುಲ್ಕೇರಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.


ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಕರ ಪೂಜಾರಿ, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧೀರ್ ಸುವರ್ಣ, ಸದಸ್ಯರಾದ ನಾರಾಯಣ ಪೂಜಾರಿ, ರವಿ ಪೂಜಾರಿ, ಯಶೋಧಾ ಎಲ್. ಬಂಗೇರ, ಪ್ರೇಮಾ, ಪೂರ್ಣಿಮಾ, ಸದಾನಂದ ಗೌಡ ಮೊಗ್ರು ಹಾಗೂ ಪಕ್ಷದ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.







