ಉಜಿರೆ: ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಸ್ಪರ್ಧೆ ಹಾಗೂ ಪ್ರದರ್ಶನ

0

ಉಜಿರೆ: ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಕರಾದ ಲಕ್ಷ್ಮಣ್ ಜಿ.ಡಿ. ಕಾರ್ಯಕ್ರಮ ಆಯೋಜನೆಗೊಳಿಸಿದ್ದರು. ಖ್ಯಾತ ಯೋಗ ಹಾಗೂ ಈಜು ಪಟುವವಾಗಿರುವ ಶೀನಪ್ಪ ಹಾಗೂ ಕಾಲೇಜಿನ ಉಪನ್ಯಾಸಕ ವಿಕ್ರಂ ಪಿ. ಹಾಗೂ ಕವಿತಾ ಉಮೇಶ್ ತೀರ್ಪುಗಾರರಾಗಿ ಸಹಕರಿಸಿದರು.

LEAVE A REPLY

Please enter your comment!
Please enter your name here