ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

0

ಬಂದಾರು: ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ. 28ರಂದು ನೆರವೇರಿತು.

ಬಂದಾರು ಪಂಚಾಯತ್ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶ್ರೀಧರ ಗೌಡ, ಪುಷ್ಪಾವತಿ, ಹರಿಣಾಕ್ಷಿ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಶಿಕ್ಷಕವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here