ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

0

ಉಜಿರೆ: ಗ್ರಾಮದ ಪೆರ್ಲ ದಿ.ಕೃಷ್ಣಪ್ಪ ಪೂಜಾರಿ ಅವರ ಪತ್ನಿ ಕುಸುಮಾವತಿ (64 ವರ್ಷ) ಅವರು ದೀರ್ಘಕಾಲದ ಅನಾರೋಗ್ಯದಿಂದ ಜು. 8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಕಿಶೋರ್ ಪೆರ್ಲ, ಪುತ್ರಿಯರಾದ ವಿಶಾಲಾಕ್ಷಿ, ರೇಖಾ ಮತ್ತು ಪೂರ್ಣಿಮಾ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here