ನಡ: ಸ. ಹಿ. ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ವತಿಯಿಂದ ಎಲ್ಲಾ ಮಕ್ಕಳಿಗೂ ಶಾಲಾ ಬ್ಯಾಗ್ ಮತ್ತು ಸ್ಟೇಷನರಿ ಸಾಮಾಗ್ರಿಗಳನ್ನು ನೀಡಲಾಯಿತು. ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯ ಚಂದನ್, ಕಿರಣ್, ಪವನ್, ಅರಿಜಿತ್, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಮುನಿರಾಜ ಅಜ್ರಿ, ವಸಂತ ಗೌಡ, ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದ, ಪೋಷಕರು ಉಪಸ್ಥಿತರಿದ್ದರು.