ಬೈಲಂಗಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

0

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಸಿಯಾಲಾ ಅಭಿಷೇಕ , ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here