ಮಲೆಬೆಟ್ಟು: ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

0

ಉಜಿರೆ: ಮಲೆಬೆಟ್ಟು ಶ್ರೀ ಮಹಾ ಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಮಣ್ಯ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಹಾಲಾಭಿಷೇಕ, ತಂಬಿಲ ಸೇವೆ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here