ನಡ: ಗುರಿಪಳ್ಳ ನಿವಾಸಿ ಕಿರಣ್ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಗುರಿಪಳ್ಳ ನಿವಾಸಿ ಅವಿವಾಹಿತ ಯುವಕ ಕಿರಣ್(27ವ) ಆ.4ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here