
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕ ಎಂ. ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.