ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಕಾರ್ಯಕ್ರಮ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ ೯ರಂದು ಆಟಿದ ಕೂಟ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಮಾಡಿ ಅದನ್ನು ಪ್ರದರ್ಶಿಸುವ ಮೂಲಕ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here