
ಕುಪ್ಪೆಟ್ಟಿ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಆ.13ರಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಅಶ್ರಫ್ ಮುಂಡ್ರೊಟ್ಟು ಮತ್ತು ಉಪಾಧ್ಯಕ್ಷೆ ಶೋಭಾ ಅವರು 12,000/- ಬೆಲೆ ಬಾಳುವ ಸೌಂಡ್ ಸಿಸ್ಟಮ್ ನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಇವರಿಗೆ ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿ ವೃಂದದವರು ಅಭಿನಂದನೆ ಸಲ್ಲಿಸಿದರು.