79ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಹಾಗೂ ಪಂಜಿನ ಮೆರವಣಿಗೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲದಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.14ರಂದು ರಾತ್ರಿ 12ಗಂಟೆಗೆ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಬೆಳ್ತಂಗಡಿ ಮೂರು ಮಾರ್ಗದ ಸ್ಮಾರಕದವರೆಗೆ ತಿರಂಗ ಯಾತ್ರೆ ಹಾಗೂ ಪಂಜಿನ ಮೆರವಣಿಗೆ ನಡೆಯಲಿದೆ.

LEAVE A REPLY

Please enter your comment!
Please enter your name here