ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯದಿನಾಚರಣೆ

0

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್ ಪಿ. ಧ್ವಜಾರೋಹಣ ನೆರವೇರಿಸಿದರು. ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here