
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಡಾ. ಶಶಾಂಕ್ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್,
ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಟ್ರಸ್ಟಿನ ಪದಾಧಿಕಾರಿಗಳಾದ ಶರತ್ ಕರಾಯ, ಕಿಶನ್, ಸಂಪತ್, ಗಣೇಶ್, ಸಂದೇಶ್, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.