ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ. ಉ. ಪ್ರಾ. ಶಾಲೆ ಪ್ರಥಮ

0

ಶಿರ್ಲಾಲು: ಸ. ಉ. ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ನಾರಾವಿ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶಿರ್ಲಾಲಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here