ಬೆಳ್ತಂಗಡಿ: ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸುಜಾತ ಭಟ್

0

ಬೆಳ್ತಂಗಡಿ: ತನ್ನ ಮಗಳು ಅನನ್ಯ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎಂದು ಹೇಳಿ ಎಲ್ಲರನ್ನೂ ಯಾಮಾರಿಸಿದ್ದ ಅಜ್ಜಿ ಸುಜಾತಾಭಟ್ ಅವರು ತನಿಖೆಗೆಗಾಗಿ ಆ. 26ರಂದು ಬೆಳ್ಳಂಬೆಳಿಗ್ಗೆ 5 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸುಜಾತ ಭಟ್ ನೇರವಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹೋಗಿದ್ದಾರೆ. ಇಂದು ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಸುಜಾತ ಭಟ್ ರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here