
ಲಾಯಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ 37ನೇ ವರ್ಷದ ಗಣೇಶೋತ್ಸವ ಉದ್ಘಾಟನಾ ಕಾರ್ಯಕ್ರಮ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕಕ್ಕಿಂಜೆ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಶಂಭು ಶಂಕರ್, ಲಾಯಿಲ ಬಜಕ್ರೆಸಾಲು ಪ್ರಗತಿಪರ ಕೃಷಿಕ ಯೋಗೀಶ್ ಆರ್. ಬಿಡೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.