
ಬೆಳಾಲು: ಶಾಲಾ ಶಿಕ್ಷಣ ಇಲಾಖೆಯಿಂದ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರದಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಜಾಹ್ನವಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.