
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಧರ್ಮಸ್ಥಳ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಗೆ ಆ.30ರಂದು ಮಧ್ಯಾಹ್ನ 12.45ಕ್ಕೆ ಮೂರನೇ ದಿನ ವಿಚಾರಣೆಗೆ ತನ್ನ ವಕೀಲರ ಕಾರಿನಲ್ಲಿ ಆಗಮಿಸಿದ್ದು ವಿಚಾರಣೆ ಮುಗಿಸಿ ಮಧ್ಯಾಹ್ನ 1.45 ಗಂಟೆಗೆ ವಾಪಸು ತೆರಳಿದ್ದಾನೆ.