ಲೋಕೋಪಯೋಗಿ ಇಲಾಖೆಯಲ್ಲಿ ಸೂರಜ್ ಹಾಣಿಂಜ ಜೆ.ಇ. ಆಗಿ ಕರ್ತವ್ಯಕ್ಕೆ ಹಾಜರು

0

ಬೆಳ್ತಂಗಡಿ: ಲೋಕೋಪಯೋಗಿ ಉಪವಿಭಾಗದಲ್ಲಿ ಜೆ.ಇ. ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಆ ಜಾಗಕ್ಕೆ ಅಳದಂಗಡಿ ಮೂಲದ ಸೂರಜ್ ಹಾಣಿಂಜ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಬಂಟ್ವಾಳ ಲೋಕೋಪಯೋಗಿ ಉಪ ವಿಭಾಗದಲ್ಲಿ ಜೆ.ಇ. ಆಗಿ ಕಾರ್ಯನಿರ್ವಹಿಸುತ್ತಿದ್ದ ಸೂರಜ್ ಸೆ.4ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here