ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಶಲಕ್ಷ ಪರ್ವ ಅಂಗವಾಗಿ ಅಷ್ಟ ವಿಧ್ವರ್ಚನೆ ಪೂಜೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸೆ. 28ರಿಂದ ಅ.6ರವರೆಗೆ ದಶಲಕ್ಷ ಪರ್ವ ಅಂಗವಾಗಿ ಅಷ್ಟ ವಿದ್ವರ್ಚನೆ ಹಾಗೂ ದಶಲಕ್ಷಶರ್ಚನೆಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹಾಗೆಯೇ ಸ್ವಾಧ್ಯಾಯವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here