ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಕೆ. ಪ್ರಕಾಶ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಸೆ.13ರಂದು ಶ್ರೀ ಪರಶುರಾಮ ದೇವಸ್ಥಾನ ಭಾರ್ಗವ ಸಭಾಭವನದಲ್ಲಿ ನಡೆಯಲಿದೆ. ಈ ಕುರಿತಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.