ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಚಾರ್ಯರ ಸಂಘದ ವತಿಯಿಂದ ನೀಡಲಾಗುವ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮಹಾಬಲ ಗೌಡ ಅವರು ಸ್ವೀಕರಿಸಿದ್ದಾರೆ.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದರು.