ವೇಣೂರು: ಕೃಷಿ ಪತ್ತಿನ ಸಹಕಾರಿ ಸಂಘದಿಂದ ಹೊಸ ಬಸ್ಸು ತಂಗುದಾಣಕ್ಕೆ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರನ್ನು ಕೊಡುಗೆ ನೀಡಿದರು. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಕ ಜಯಂತ ಪೂಜಾರಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ, ಪಿಡಿಓ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ವನಜ, ಸಿಬ್ಬಂದಿ ನಾರ್ಣಪ್ಪ ಗೌಡ ಉಪಸ್ಥಿತರಿದ್ದರು. ವೇಣೂರು ಗ್ರಾಮ ಪಂಚಾಯತ್ ವತಿಯಿಂದ ವೇಣೂರು ಸಹಕಾರ ಸಂಘಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಕೃತಜ್ಞತೆ ಸಲ್ಲಿಸಿದರು.
Home ಇತ್ತೀಚಿನ ಸುದ್ದಿಗಳು ವೇಣೂರು: ಸಹಕಾರ ಸಂಘದಿಂದ ಹೊಸ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರ್ ಕೊಡುಗೆ